Kindly note:
SCR has notified the cancellation of daily express (17329/30) trains, which operate between SSS Hubballi and Vijayawada stations, in view of safety-related works in Guntur division.
ಗುಂಟೂರು ವಿಭಾಗದ ವ್ಯಾಪ್ತಿಯಲ್ಲಿ ರೈಲ್ವೆ...
more... ಸುರಕ್ಷತೆಗೆ ಸಂಬಂಧಿಸಿದ ನಿರ್ವಹಣಾ ಕಾಮಗಾರಿ ಕೈಗೊಂಡ ಪರಿಣಾಮವಾಗಿ ಹುಬ್ಬಳ್ಳಿ ಮತ್ತು ವಿಜಯವಾಡ ನಿಲ್ದಾಣಗಳ ನಡುವೆ ಪ್ರತಿ ದಿನ ಸಂಚರಿಸುವ (17329/17330) ಎಕ್ಸ್ ಪ್ರೆಸ್ ರೈಲುಗಳ ಸಂಚಾರವನ್ನು ನಾಳೆಯಿಂದ ತಾತ್ಕಾಲಿಕವಾಗಿ ರದ್ದು ಪಡಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ.
Source : SWR X Handle
#Moderator #Admin please update.