Spotting
 Timeline
 Travel Tip
 Trip
 Race
 Social
 Greeting
 Poll
 Img
 PNR
 Pic
 Blog
 News
 Conf TL
 RF Club
 Convention
 Monitor
 Topic
 Followed
 Rating
 Correct
 Wrong
 Stamp
 HJ
 Vote
 Pred
 @
 FM Alert
 FM Approval
 Pvt
News Super Search
 ↓ 
×
Member:
Posting Date From:
Posting Date To:
Category:
Zone:
Language:
IR Press Release:

Search
  Go  

TKD WDP-4B "प्रतीक" - रंग ऐसा कि हर किसी को प्यार हो जाए - Anubhav Kashyap

Full Site Search
  Full Site Search  
 
Tue Oct 27 20:19:37 IST
Home
Trains
ΣChains
Atlas
PNR
Forum
Topics
Gallery
News
FAQ
Trips/Spottings
Login
Advanced Search
<<prev entry    next entry>>
News Entry# 419401
Sep 24 (09:29) ಕೊರೋನಾ ಸೋಂಕು: ಶಾಸಕ ನಾರಾಯಣರಾವ್ ಸ್ಥಿತಿ ಗಂಭೀರ (www.kannadaprabha.com)
*covid-19
1 Followers
1243 views

News Entry# 419401  Blog Entry# 4723903   
  Past Edits
This is a new feature showing past edits to this News Post.
Posted by: Amogh^~ 9 news posts
ಕೊರೋನಾ ಸೋಂಕು ತಗುಲಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಬೆಂಗಳೂರು: ಕೊರೋನಾ ಸೋಂಕು ತಗುಲಿರುವ ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ನಾರಾಯಣರಾವ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಹೇಳಲಾಗುತ್ತಿದೆ. 

ಕೊರೋನಾ
...
more...
ಸೋಂಕು ಹಿನ್ನೆಲೆಯಲ್ಲಿ ನಾರಾಯಣರಾವ್ ಅವರು ನಗರದ ಮಣಿಪಾಲ್ ಆಸ್ಪತ್ರೆಯಲ್ಲಿ ಕಳೆದ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೀಗ ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಗಳು ತಿಳಿಸಿವೆ. 

ನಾರಾಯಣರಾವ್ ಅವರು ಬಹುಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ಮೇಲ್ವಿಚಾರಣೆ ಮಾಡುತ್ತಿದೆ ಎಂದು ಮಣಿಪಾಲ್ ಆಸ್ಪತ್ರೆಯ ನಿರ್ದೇಶಕ ಮನೀಶ್ ರೈ ಅವರು ಹೇಳಿದ್ದಾರೆ. 

ನಾರಾಯಣರಾವ್ ಅವರು ಕಂದಾಯ ಸಚಿವ ಆರ್.ಅಶೋಕ್ ಅವರೊಂದಿಗೆ ಕೆಲ ವಾರಗಳ ಹಿಂದೆ ಸಬೆಯಲ್ಲಿ ಪಾಲ್ಗೊಂಡಿದ್ದರು. ಸಭೆ ಬಳಿಕ ಜ್ವರದಿಂದ ಬಳಲುತ್ತಿದ್ದರು. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ಶಾಸಕರಾದ ರಾವ್ ಅವರು 2018 ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಮಲ್ಲಿಕರ್ಜುನ್ ಖುಬಾ ಮತ್ತು ಜೆಡಿಎಸ್‌ನ ಪಿಜಿಆರ್ ಸಿಂಧಿಯಾ ಅವರನ್ನು ಸೋಲಿಸಿದರು.

568 views
Sep 24 (11:22)
srivanjarapu
shiva1984~   837 blog posts
Group Recipients: *covid-19
Re# 4723903-1            Tags   Past Edits
kannada - Telugu..,
Scroll to Top
Scroll to Bottom
Go to Mobile site
Important Note: This website NEVER solicits for Money or Donations. Please beware of anyone requesting/demanding money on behalf of IRI. Thanks.
Disclaimer: This website has NO affiliation with the Government-run site of Indian Railways. This site does NOT claim 100% accuracy of fast-changing Rail Information. YOU are responsible for independently confirming the validity of information through other sources.
India Rail Info Privacy Policy